ಅಕ್ರಮ ಚಟುವಟಿಕೆ

ಭಾರತ- ಬಾಂಗ್ಲಾದೇಶ ಗಡಿಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯಲು BSF-BGB ಸಮನ್ವಯ ಸಭೆ
ಬಿಎಸ್‌ಎಫ್ ಮಾಲ್ಡಾ ವಲಯದ ಡಿಐಜಿ ತರುಣ್ ಕುಮಾರ್ ಗೌತಮ್ ಮತ್ತು ಬಿಜಿಬಿ ರಾಜಶಾಹಿ ವಲಯದ ಕಮಾಂಡರ್ ಕರ್ನಲ್ ಮೊಹಮ್ಮದ್ ಇಮ್ರಾನ್ ಇಬ್ನೆ ರೌಫ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ರಾಮನಗರದಲ್ಲಿ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ
ರಾಮನಗರದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಮಂಡ್ಯದಲ್ಲಿ ರೌಡಿಗಳ ವಿಚಾರಣೆ: ಶೂರಿಟಿ ಕೊಡಿ, ಇಲ್ಲಾ ಗಡಿಪಾರಾಗಿ; ೩೮ ರೌಡಿಗಳಿಗೆ ಡಿಸಿ ವಾರ್ನಿಂಗ್
ಇತ್ತೀಚೆಗೆ ಮಂಡ್ಯಲ್ಲಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ೩೮ ರೌಡಿಗಳ ಗಡಿಪಾರಿಗೆ ಜಿಲ್ಲಾಡಳಿತ ಸಿದ್ದತೆ ನಡೆಸಿದೆ.

ಕಾನೂನು ಬಾಹಿರ ಚಟುವಟಿಕೆ ನಡೆಸುವ ದೇವಮಾನವ, ಬಾಬಾಗಳನ್ನು ನೇಣಿಗೆ ಹಾಕಿ: ರಾಮ್ ದೇವ್
ಅಕ್ರಮ ಚಟುವಟಿಕೆಗಳಲ್ಲಿ ಭಾಗಿಗಳಾಗಿರುವ ಸ್ವಯಂ ಘೋಷಿತ ದೇವಮಾನವರು, ಬಾಬಾಗಳನ್ನು ಗಲ್ಲಿಗೇರಿಸಬೇಕು ಎಂದು ಯೋಗ ಗುರು, ಪತಂಜಲಿ ಸಂಸ್ಥೆಗಳ ಸೂತ್ರಧಾರ ಬಾಬಾ ರಾಮ್ ದೇವ್....

ಕೇಂದ್ರೀಯ ಕಾರಾಗೃಹದಲ್ಲಿ ಅಕ್ರಮ: ಸರ್ಕಾರಕ್ಕೆ ವರದಿ ಸಲ್ಲಿಸಿದ ತನಿಖಾ ಸಮಿತಿ
ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ತನಿಖಾ ಸಮಿತಿ ಸೋಮವಾರ ವರದಿಯನ್ನು ಸಲ್ಲಿಸಿದೆ...

ಮಗನ ಅಕ್ರಮ ಚಟುವಟಿಕೆಗಳಿಗೆ ಮಹದೇವಪ್ಪ ಬೆಂಬಲ: ಈಶ್ವರಪ್ಪ ಆರೋಪ
ಮಗನ ಅಕ್ರಮ ಚಟುವಟಿಕೆಗಳಿಗೆ ಸ್ವತಃ ಅವರ ತಂದೆ ಲೋಕೋಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ ಅವರೇ ಬೆಂಬಲ ನೀಡುತ್ತಿದ್ದಾರೆಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ...

