ಅಕ್ರಮ ನಿರ್ಮಾಣ

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ
ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಐದು ಗಡಿ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಶಿವರಾಮ ಕಾರಂತ ಬಡಾವಣೆ ವಿಸ್ತರಣೆಯಲ್ಲಿ ಅಕ್ರಮ ನಿರ್ಮಾಣಕ್ಕೆ ಕಡಿವಾಣ ಹಾಕಲು ಬಿಡಿಎ ಮುಂದು!
ಈ ಪ್ರದೇಶದಲ್ಲಿ ಅನಧಿಕೃತ ಕಟ್ಟಡಗಳು ಹೆಚ್ಚುತ್ತಿರುವ ಸಮಸ್ಯೆಯನ್ನು ನಿಭಾಯಿಸುವ ಪ್ರಯತ್ನದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್‌ಗಳು ಸಂಬಂಧಪಟ್ಟ ಸಂಸ್ಥೆಗಳಿಗೆ ಸೂಚಿಸಿದ್ದಾರೆ.

ಇಂದೋರ್ ದೇಗುಲ ದುರಂತ ಪ್ರಕರಣ: ಅಧಿಕಾರಿಗಳಿಂದ ದೇವಸ್ಥಾನದ ಅಕ್ರಮ ನಿರ್ಮಾಣ ತೆರವು
ಕೆಲ ದಿನಗಳ ಹಿಂದೆಯಷ್ಟೇ ಮೆಟ್ಟಿಲುಬಾವಿ ಕುಸಿದು 36 ಜನರ ಸಾವಿಗೆ ಕಾರಣವಾಗಿದ್ದ ಬಲೇಶ್ವರ್ ಮಹಾದೇವ್ ದೇವಸ್ಥಾನದ ಅಕ್ರಮ ನಿರ್ಮಾಣವನ್ನು ಇಂದೋರ್ ನಗರ ಪಾಲಿಕೆಯು ಸೋಮವಾರ ತೆರವು ಮಾಡಿದೆ.

ಇಂದೋರ್ ದೇವಾಲಯದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣ ಕಾರಣ: ಕಮಲ್ ನಾಥ್
36 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಶನಿವಾರ ಆರೋಪಿಸಿದ್ದಾರೆ.

ಮಲ್ಲತ್ತಹಳ್ಳಿ ಕೆರೆಯಲ್ಲಿ ಶಿವನ ಪ್ರತಿಮೆ: ಸಚಿವ ಮುನಿರತ್ನ, ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್
ನಗರದ ಮಲ್ಲತ್ತಹಳ್ಳಿಯ ಕೆರೆಯ ದಂಡೆಯ ಮೇಲೆ 35 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡಿರುವುದಕ್ಕೆ ಸಂಬಂಧಿಸಿದಂತೆ ತೋಟಗಾರಿಕಾ ಸಚಿವ ವಿ ಮುನಿರತ್ನ ಸೇರಿದಂತೆ 8 ಮಂದಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ಆದೇಶಿಸಿದೆ.

ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಅಕ್ರಮ ಹೋಟೆಲ್ ನಿರ್ಮಾಣ: ಕಾಮಗಾರಿಗೆ ಅಧಿಕಾರಿಗಳಿಂದ ತಡೆ
ಹಂಪಿ ಉತ್ಸವದ ಆಯೋಜನೆಯಲ್ಲಿ ಅಧಿಕಾರಿಗಳು ನಿರತರಾಗಿರುವುದನ್ನು ಲಾಭವಾಗಿ ಪಡೆದುಕೊಳ್ಳಲು ಮುಂದಾದ ಕೆಲವರು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸಂರಕ್ಷಿತ ಪ್ರದೇಶದಲ್ಲಿರುವ ಪ್ರಸಿದ್ಧ ವಿರೂಪಾಕ್ಷ ದೇವಸ್ಥಾನದ ಸಮೀಪದಲ್ಲಿ ಅಕ್ರಮವಾಗಿ ಹೋಟೆಲ್ ಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ.

