ರಾಜ್ಯ25 ವರ್ಷಗಳ ಹಳೆಯ ಭೂ ಪ್ರಕರಣಕ್ಕೆ ಮರುಜೀವ, ಸಿದ್ದರಾಮಯ್ಯ ವಿರುದ್ಧ ಎಫ್ಐಆರ್'ಗೆ ಕೋರ್ಟ್ ಆದೇಶ
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರಿಗೂ ಭೂ ಸಂಕಟ ಎದುರಾಗಿದ್ದು, 25 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ ನೀಡಿದೆ.