ರಾಜ್ಯನಗರದಲ್ಲಿರುವ 20,000 ಅಕ್ರಮ ನೀರಿನ ಸಂಪರ್ಕಗಳ ವಿರುದ್ಧ ಕ್ರಮಕ್ಕೆ ಮುಂದಾದ ಬಿಡಬ್ಲ್ಯೂಎಸ್ಎಸ್'ಬಿ
ಸಿಲಿಕಾನ್ ಸಿಟಿಯಲ್ಲಿ ನೀರಿನ ನಷ್ಟ ಸಾಕಷ್ಟು ಕಡಿಮೆಯಾಗಿದ್ದು, ಇದನ್ನು ಮತ್ತಷ್ಟು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ)ಯು ನಗರದಲ್ಲಿನ 20,000 ಅಕ್ರಮ ನೀರಿನ ಸಂಪರ್ಕಗಳನ್ನು ಪತ್ತೆ ಹಚ್ಚಿದ್ದು, ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.