ಅಕ್ರಮ ನೇಮಕಾತಿ

ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ
ರಾಜ್ಯ

ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

ಶಿವಶಂಕರಪ್ಪ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಶಿಫಾರಸು ಮಾಡಲಾಗಿದೆ ಸುಪ್ರೀಂಕೋರ್ಟಿಗೆ ಉಲ್ಲೇಖಿಸಲು ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರ ಅಕ್ರಮ ನೇಮಕಾತಿ ರದ್ದುಗೊಳಿಸಿ: ಶಿಕ್ಷಣ ಇಲಾಖೆ
ರಾಜ್ಯ

ಸರ್ಕಾರಿ ಶಾಲಾ ಶಿಕ್ಷಕರ ಅಕ್ರಮ ನೇಮಕಾತಿ ರದ್ದುಗೊಳಿಸಿ: ಶಿಕ್ಷಣ ಇಲಾಖೆ

ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಎಲ್ಲಾ ಅಕ್ರಮ ನೇಮಕಾತಿಗಳನ್ನು ತಕ್ಷಣವೇ ರದ್ದುಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಅಕ್ರಮ ನೇಮಕಾತಿ ಆರೋಪ: 64 ವಿಟಿಯು ಸಿಬ್ಬಂದಿಗೆ ನೋಟಿಸ್ ಜಾರಿ
ರಾಜ್ಯ

ಅಕ್ರಮ ನೇಮಕಾತಿ ಆರೋಪ: 64 ವಿಟಿಯು ಸಿಬ್ಬಂದಿಗೆ ನೋಟಿಸ್ ಜಾರಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಮಕ ಮಾಡಿಕೊಂಡಿದ್ದ 168 ಬೋಧಕ ಸಿಬ್ಬಂದಿಗಳ ಪೈಕಿ 64 ಸಿಬ್ಬಂದಿಗಳ ವಿರುದ್ಧ ಆಕ್ರಮದ ಆರೋಪ ಕೇಳಿಬಂದಿದ್ದು, ಅವರಿಗೆ ವಿವರಣೆ ಕೋರಿ ನೋಟಿಸ್ ಜಾರಿಗೊಳಿಸಲಾಗಿದೆ.

ಅಕ್ರಮ ನೇಮಕಾತಿ: ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ವಿರುದ್ಧ ಎಫ್ಐ ಆರ್ ದಾಖಲು
ದೇಶ

ಅಕ್ರಮ ನೇಮಕಾತಿ: ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ವಿರುದ್ಧ ಎಫ್ಐ ಆರ್ ದಾಖಲು

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಎಫ್ಐಆರ್ ದಾಖಲಿಸಿದೆ.