ರಾಜ್ಯಮಂಗಳೂರು; ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ, ಅಕ್ರಮವಾಗಿ ಇರಿಸಿಕೊಂಡಿದ್ದ ಪಿಸ್ತೂಲ್ ವಶ
ಅಕ್ರಮವಾಗಿ ಬಂದೂಕು ಹೊಂದಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮಂಜೇಶ್ವರದ ಮಿಯಾಪದವ್ ನಿವಾಸಿ ಅಬ್ಬಾಸ್ (61) ಮತ್ತು ಪೈವಳಿಕೆ ಮಂಜೇಶ್ವರದ ಯಶವಂತ್ ಕುಮಾರ್ (45) ಎಂದು ಗುರುತಿಸಲಾಗಿದೆ.