ರಾಜ್ಯಫೋನ್ ಕದ್ದಾಲಿಕೆ: ಸತತ 2ನೇ ದಿನವೂ ಅಲೋಕ್ ಕುಮಾರ್ ವಿಚಾರಣೆ: ಮಹತ್ವದ ಮಾಹಿತಿ ಸಂಗ್ರಹ
ದೂರವಾಣಿ ಕದ್ದಾಲಿಕೆ ಪ್ರಕರಣದ ಸಂಬಂಧ ಕೆಎಸ್ಆರ್ಪಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ಅವರನ್ನು 2ನೇ ದಿನವಾದ ಶುಕ್ರವಾರ ಕೂಡ ಸಿಬಿಐ ಅಧಿಕಾರಿಗಳು ನಗರದ ಕುಮಾರಕೃಪ ಅತಿಥಿ ಗೃಹದಲ್ಲಿ ತೀವ್ರ ವಿಚಾರಣೆ ನಡೆಸಿದ್ದಾರೆ.