ಅಕ್ರಮ ಬಂದೂಕು

ಅರಣ್ಯದಂಚಿನ ಜನರು ಅಕ್ರಮ ಬಂದೂಕುಗಳನ್ನು ಸರ್ಕಾರಕ್ಕೆ ಒಪ್ಪಿಸಲು ನವೆಂಬರ್ 1 ಡೆಡ್ ಲೈನ್; ಇಲ್ಲದಿದ್ರೆ ಕ್ರಮ: ಸಿಎಂ ಶಿವಕುಮಾರ್
ಆತ್ಮರಕ್ಷಣೆಗಾಗಿ ಅನಧಿಕೃತ ಬಂದೂಕುಗಳನ್ನು ಹೊಂದಿರುವ ವ್ಯಕ್ತಿಗಳು ಸ್ವಯಂಪ್ರೇರಿತವಾಗಿ ಅವುಗಳನ್ನು ಒಪ್ಪಿಸಲು ನವೆಂಬರ್ 1ರವರೆಗೆ ಸಮಯಾವಕಾಶವಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ತುಮಕೂರು: ಅಕ್ರಮ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ಆರು ಮಂದಿ ಬಂಧನ
ಆಗಸ್ಟ್ 12ರಂದು ಗುಬ್ಬಿ ತಾಲೂಕಿನ ತಿಪೂರು ಗ್ರಾಮದ ಆರೋಪಿ ಮಧುಚಂದ್ರ ಎಂಬಾತ ಅಕ್ರಮವಾಗಿ ಯಾವುದೇ ಲೈಸೆನ್ಸ್ ಇಲ್ಲದೆ ನಾಡ ಬಂದೂಕಿನೊಂದಿಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದನು.

