ರಾಜ್ಯಬಾಂಗ್ಲಾದವರ ಬಗ್ಗೆ ಮಾಹಿತಿ ಕೊಟ್ಟ 15 ನಿಮಿಷದಲ್ಲೇ ಭಾರತೀಯನ ವಿರುದ್ಧವೇ ಹಲ್ಲೆ ಕೇಸ್: ನಿಮ್ಮ ಓಲೈಕೆ ನಿಲ್ಲಿಸಿ; ಸರ್ಕಾರಕ್ಕೆ ಹೈಕೋರ್ಟ್ ಚಾಟಿ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರ ಬಗ್ಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರೊಬ್ಬರ ವಿರುದ್ಧ ಹಲ್ಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಇನ್ನಿತರ ಆರೋಪಗಳ ಮೇಲೆ FIR ದಾಖಲಿಸಿದ ಪೊಲೀಸರ ನಡೆಯನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ.