ವಿದೇಶ'ಬಂಗಾಳದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಅಂದ್ರೆ, ಬಾಂಗ್ಲಾದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿರುವುದಿಲ್ಲ': ವಿಷಕಾರಿದ ಮೌಲಾನ ಇನಾಯುತ್ತಲ್ಲಾ ಅಬ್ಬಾಸಿ
ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಸುರಕ್ಷಿತರಾಗಿರದಿದ್ದರೆ, ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೂ ಸುರಕ್ಷತೆ ಇರುವುದಿಲ್ಲ ಎಂದು ಭಾರತ ವಿರೋಧಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.