ಅಕ್ರಮ ಬಾಂಗ್ಲಾದೇಶಿಗರು

ಮಂಡ್ಯದ Star Chicken ಘಟಕಗಳಲ್ಲಿ ಅಕ್ರಮ ಬಾಂಗ್ಲಾದೇಶಿಗರು ಪತ್ತೆಯಾಗಿಲ್ಲ: ಮಂಡ್ಯ SP ಶೋಭಾರಾಣಿ
ರಾಜ್ಯ

ಮಂಡ್ಯದ Star Chicken ಘಟಕಗಳಲ್ಲಿ ಅಕ್ರಮ ಬಾಂಗ್ಲಾದೇಶಿಗರು ಪತ್ತೆಯಾಗಿಲ್ಲ: ಮಂಡ್ಯ SP ಶೋಭಾರಾಣಿ

ನಾಗಮಂಗಲ ತಾಲ್ಲೂಕಿನ Star Chicken ಕೋಳಿ ಘಟಕಗಳಲ್ಲಿ ಯಾವುದೇ ಅಕ್ರಮ ಬಾಂಗ್ಲಾದೇಶಿ ಕೆಲಸಗಾರರು ಪತ್ತೆಯಾಗಿಲ್ಲ ಎಂದು ಮಂಡ್ಯ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ದೂರು ಸ್ವೀಕರಿಸಿದ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು.

ದೆಹಲಿ ಚುನಾವಣೆಗೂ ಮುನ್ನ ಬಾಂಗ್ಲಾ ನುಸುಳುಕೋರರಿಗೆ ಮತದಾರರ ಚೀಟಿ ಒದಗಿಸುತ್ತಿದ್ದ 11 ಮಂದಿ ಬಂಧನ!
ದೇಶ

ದೆಹಲಿ ಚುನಾವಣೆಗೂ ಮುನ್ನ ಬಾಂಗ್ಲಾ ನುಸುಳುಕೋರರಿಗೆ ಮತದಾರರ ಚೀಟಿ ಒದಗಿಸುತ್ತಿದ್ದ 11 ಮಂದಿ ಬಂಧನ!

ಬಾಂಗ್ಲಾದೇಶಿ ನುಸುಳುಕೋರರು ಅರಣ್ಯ ಮಾರ್ಗಗಳು ಮತ್ತು ಎಕ್ಸ್‌ಪ್ರೆಸ್ ರೈಲುಗಳ ಮೂಲಕ ಭಾರತವನ್ನು ಪ್ರವೇಶಿಸುತ್ತಾರೆ ಎಂದು ಡಿಸಿಪಿ ಚೌಹಾಣ್ ಹೇಳಿದ್ದಾರೆ.

ನಾನು ಬಾಂಗ್ಲಾದೇಶಿಗ, ಬೇಗೂರಿನಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿ ಇದ್ದೇವೆ; ನಮ್ಮ ಮತ ಕಾಂಗ್ರೆಸ್‌ಗೆ: ವೈರಲ್ ಆಯ್ತು ಯುವಕನ ವಿಡಿಯೋ!
ರಾಜ್ಯ

ನಾನು ಬಾಂಗ್ಲಾದೇಶಿಗ, ಬೇಗೂರಿನಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿ ಇದ್ದೇವೆ; ನಮ್ಮ ಮತ ಕಾಂಗ್ರೆಸ್‌ಗೆ: ವೈರಲ್ ಆಯ್ತು ಯುವಕನ ವಿಡಿಯೋ!

ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಚಿಂದಿ ಆಯುತ್ತಿದ್ದ ಯುವಕನೋರ್ವನನ್ನು ಮಾತನಾಡಿಸುತ್ತಾರೆ. ನೀವು ಯಾರು ಎಂದು ಕೇಳಿದ್ದಕ್ಕೆ ಆ ಯುವಕ, ನಾನು ಬಾಂಗ್ಲಾದೇಶದವನು. ನಾನು ಇಲ್ಲಿ ಬೇಗೂರಿನಲ್ಲಿ ನೆಲೆಸಿದ್ದೇನೆ. ನನ್ನಂತೆ 3 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಮಂದಿ ಇಲ್ಲಿ ನೆಲೆಸಿದ್ದಾರೆ ಎಂದು ಹೇಳುತ್ತಾನೆ.

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗರನ್ನು ಗುರುತಿಸಿ ಗಡಿಪಾರು: ಗೃಹ ಸಚಿವ ಪರಮೇಶ್ವರ್
ರಾಜ್ಯ

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗರನ್ನು ಗುರುತಿಸಿ ಗಡಿಪಾರು: ಗೃಹ ಸಚಿವ ಪರಮೇಶ್ವರ್

ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ರಾಜ್ಯ ಮತ್ತು ರಾಷ್ಟ್ರ ಎರಡಕ್ಕೂ ಅಪಾಯ ತಂದೊಡ್ಡಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನಂತರ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.