ಅಕ್ರಮ ಬಾರ್

ಗೋವಾದಲ್ಲಿ ಸ್ಮೃತಿ ಇರಾನಿ ಪುತ್ರಿಯಿಂದ 'ಅಕ್ರಮ ಬಾರ್ ವ್ಯವಹಾರ': ಕಾಂಗ್ರೆಸ್ ಆರೋಪ
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್ ವೊಂದನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಒತ್ತಾಯಿಸಿದೆ. ಆದರೆ, ಈ ಆರೋಪನ್ನು ಆಕೆ ಅಲ್ಲಗಳೆದಿದ್ದಾರೆ.

ಆಶ್ಲೀಲ ಡ್ಯಾನ್ಸ್ : ಬಾರ್- ರೆಸ್ಟೋರೆಂಟ್ ಗಳ ಮೇಲೆ ದಾಳಿ, 14 ಮಂದಿ ಬಂಧನ, 66 ಮಹಿಳೆಯರ ರಕ್ಷಣೆ
ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಡ್ಯಾನ್ಸ್ ಬಾರ್ ನಡೆಸುತ್ತಿದ್ದ ಮೂರು ಬಾರ್ ಆಂಡ್ ರೆಸ್ಟೋರೆಂಟ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

