ಅಕ್ರಮ ಬೆಟ್ಟಿಂಗ್ ಆ್ಯಪ್

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ ಇ.ಡಿ ಸಮನ್ಸ್
ದೇಶ

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ ಇ.ಡಿ ಸಮನ್ಸ್

1xBet ಹೆಸರಿನ ಅಕ್ರಮ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ, ಕೇಂದ್ರದ ತನಿಖಾ ಸಂಸ್ಥೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಕ್ರಿಕೆಟಿಗನ ಹೇಳಿಕೆಯನ್ನು ದಾಖಲಿಸಲಿದೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಬೆಟ್ಟಿಂಗ್ ಆ್ಯಪ್: EDಯಿಂದ ಬ್ಯಾಂಕ್ ನಲ್ಲಿದ್ದ 110 ಕೋಟಿ ರೂ ಫ್ರೀಜ್; 1,200 ಕ್ರೆಡಿಟ್ ಕಾರ್ಡ್‌ ಜಪ್ತಿ
ದೇಶ

ಅಕ್ರಮ ಬೆಟ್ಟಿಂಗ್ ಆ್ಯಪ್: EDಯಿಂದ ಬ್ಯಾಂಕ್ ನಲ್ಲಿದ್ದ 110 ಕೋಟಿ ರೂ ಫ್ರೀಜ್; 1,200 ಕ್ರೆಡಿಟ್ ಕಾರ್ಡ್‌ ಜಪ್ತಿ

ಇದು ಹೂಡಿಕೆದಾರರಿಗೆ ಹೆಚ್ಚಿನ ಆದಾಯದ ಆಮಿಷವೊಡ್ಡುವ ಮೂಲಕ ವಂಚಿಸಿದೆ ಮತ್ತು ಒಂದು ವರ್ಷದಲ್ಲಿ 3,000 ಕೋಟಿ ರೂ.ಗಳಿಗಿಂತ ಹೆಚ್ಚು ಆದಾಯ ಗಳಿಸಿದೆ ಎಂದು ಇಡಿ ಆರೋಪಿಸಿದೆ.

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಗೂಗಲ್, ಮೆಟಾಗೆ ED ಸಮನ್ಸ್ ಜಾರಿ
ದೇಶ

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಗೂಗಲ್, ಮೆಟಾಗೆ ED ಸಮನ್ಸ್ ಜಾರಿ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಗೂಗಲ್, ಮೆಟಾಗೆ ಇಡಿ ಸಮನ್ಸ್ ಜಾರಿ ಮಾಡಿದ್ದು, ಜುಲೈ 21 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸುವಂತೆ ಸೂಚಿಸಿದೆ.