ರಾಜ್ಯಒಟ್ಟಾರೆ 320 ಕೋಟಿ ಆಸ್ತಿ ಮುಟ್ಟುಗೋಲು: ಕರ್ನಾಟಕ Congress ಶಾಸಕ, ಸಹಚರರು ಅಕ್ರಮ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್'; ED
ಕರ್ನಾಟಕ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮತ್ತು ಅವರ ಸಹಚರರು ರಾಷ್ಟ್ರವ್ಯಾಪ್ತಿಯ 'ಅಕ್ರಮ' ಆನ್ಲೈನ್ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್' ಎಂದು ಜಾರಿ ನಿರ್ದೇಶನಾಲಯ (ED) ಹೇಳಿದ್ದು ಹಣ ವರ್ಗಾವಣೆ ತನಿಖೆಯ ಭಾಗವಾಗಿ 177 ಕೋಟಿ ರೂ. ಮೌಲ್ಯದ ಹೊಸ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.