ರಾಜ್ಯಅಕ್ರಮ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ
ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.