ರಾಜ್ಯಬೆಂಗಳೂರು: ಅನುಮತಿ ಇಲ್ಲದೆ 20 ಕೊಳವೆ ಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ BWSSB ಆದೇಶ!
ನಗರದಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಈ ನಡುವಲ್ಲೇ ಅನುಮತಿ ಇಲ್ಲದೆ 20 ಕೊಳವೆ ಬಾವಿಗಳನ್ನು ಕೊರೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಎಂಜಿನಿಯರ್ಗಳಿಗೆ ಸೂಚನೆ ನೀಡಿದೆ.