ರಾಜ್ಯರೋಹಿಣಿ ಸಿಂಧೂರಿಯವರನ್ನು ವಿಶೇಷ ತನಿಖಾಧಿಕಾರಿಯನ್ನಾಗಿ ನೇಮಿಸಿ ಮೈಸೂರಿನ ಭೂಗಳ್ಳತನ ತನಿಖೆ ಮಾಡಿಸಿ: ಹೆಚ್. ವಿಶ್ವನಾಥ್ ಒತ್ತಾಯ
ಸಾಂಸ್ಕೃತಿಕ ಜಿಲ್ಲೆ ಮೈಸೂರಿನಲ್ಲಿ ಕೇಳಿಬರುತ್ತಿರುವ ಸರ್ಕಾರಿ ಜಮೀನಿನ ಅಕ್ರಮ ಕಳ್ಳತನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಹೆಚ್ ವಿಶ್ವನಾಥ್ ಒತ್ತಾಯಿಸಿದ್ದಾರೆ.