ರಾಜ್ಯಸಿಎಂ ತವರು ಜಿಲ್ಲೆಯಲ್ಲೇ ಪೈಶಾಚಿಕ ಕೃತ್ಯ: ತೋಟದ ಮನೆಯಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದ ಗ್ಯಾಂಗ್; ಮಹಿಳೆ ಸೇರಿ ಮೂವರು ವಶಕ್ಕೆ
ಮೈಸೂರು ತಾಲ್ಲೂಕು ಮೆಲ್ಲಹಳ್ಳಿ ಬಳಿಯ ಹುನಗನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಐಶಾರಾಮಿ ಬಂಗಲೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡಲಾಗುತ್ತಿತ್ತು.