ಅಕ್ರಮ ಮದ್ಯ

ಬಿಹಾರದಲ್ಲಿ ಅಕ್ರಮ ಮದ್ಯಕ್ಕೆ ಮತ್ತೆ 10 ಮಂದಿ ಬಲಿ, ಸಾವಿನ ಸಂಖ್ಯೆ 35ಕ್ಕೆ ಏರಿಕೆ
ಸಿವಾನ್ ನಲ್ಲಿ 28 ಮಂದಿ ಮತ್ತು ಸರನ್‌ನಿಂದ ಏಳು ಸಾವುಗಳು ವರದಿಯಾಗಿವೆ ಎಂದು ಸರನ್ ರೇಂಜ್ ಪೊಲೀಸ್ ಉಪ ಇನ್ಸ್‌ಪೆಕ್ಟರ್ ಜನರಲ್(ಡಿಐಜಿ) ನೀಲೇಶ್ ಕುಮಾರ್ ಅವರು ಹೇಳಿದ್ದಾರೆ.

Video: ಅಕ್ರಮ ಮದ್ಯ ನಾಶದ ವೇಳೆ ಪೊಲೀಸರ ಮುಂದೆಯೇ ಬಾಟಲಿ ಹೊತ್ತೊಯ್ದ ಮದ್ಯಪ್ರಿಯರು!
ಜಿಲ್ಲೆಯಾದ್ಯಂತ 50 ಲಕ್ಷ ಮೌಲ್ಯದ 24,031 ಮದ್ಯದ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ತಮಿಳುನಾಡು ಅಕ್ರಮ ಮದ್ಯ ಸೇವನೆ ಪ್ರಕರಣ: ಕಲ್ಲಕುರಿಚಿ ದುರಂತದಲ್ಲಿ ಸಾವಿನ ಸಂಖ್ಯೆ 49ಕ್ಕೆ ಏರಿಕೆ
ಸುಮಾರು 115 ಜನರು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮತ್ತು ಸೇಲಂ, ವಿಲ್ಲುಪುರಂ, ಪುದುಚೇರಿಯ ಜಿಪ್ಮರ್‌ನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಮಿಳುನಾಡು ಅಕ್ರಮ ಮದ್ಯ ಪ್ರಕರಣ: ಸಾವಿನ ಸಂಖ್ಯೆ 34; ಸಿಎಂ ಎಂಕೆ ಸ್ಟಾಲಿನ್ ಪರಿಹಾರ ಘೋಷಣೆ
ಸ್ಟಾಲಿನ್ ನೇತೃತ್ವದ ಡಿಎಂಕೆ ತಮಿಳುನಾಡು ಸರ್ಕಾರದ ವಿರುದ್ಧ ಜೂನ್ 22 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಘೋಷಿಸಿದ್ದಾರೆ.

ತಮಿಳುನಾಡು: ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ 34 ಮಂದಿ ಸಾವು; ಇನ್ನೂ ಹೆಚ್ಚುವ ಸಾಧ್ಯತೆ
ರಾಜ್ಯದ ರಾಜಧಾನಿ ಚೆನ್ನೈನಿಂದ ಸುಮಾರು 240 ಕಿಮೀ ದೂರದಲ್ಲಿರುವ ತಮಿಳುನಾಡಿನ ಕಲ್ಲಕುರಿಚಿ ಪಟ್ಟಣದಲ್ಲಿ ದುಃಖ ಮಡುಗಟ್ಟಿದೆ. ಬುಧವಾರ ಸಂಭವಿಸಿದ ನಕಲಿ ಮದ್ಯ ಸೇವನೆ ದುರಂತದ ನಂತರ ಸಾವಿನ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿತ್ತು. ಸಂತ್ರಸ್ತರಲ್ಲಿ ಹೆಚ್ಚಿನವರು ದಿನಗೂಲಿ ಕಾರ್ಮಿಕರಾಗಿದ್ದು, ಅಗ್ಗದ ದರದಲ್ಲಿ ದೊರೆಯುವ ನಕಲಿ ಮದ್ಯವನ್ನು ಅವಲಂಬಿಸಿದ್ದಾರೆ.

ಬಿಹಾರ: ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಾರು ತಡೆಯಲು ಯತ್ನಿಸಿದ ಪೊಲೀಸ್ ಅಧಿಕಾರಿಗೆ ಡಿಕ್ಕಿ ಹೊಡೆಸಿ ಹತ್ಯೆ
ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಾರೊಂದನ್ನು ಅಡ್ಡಗಟ್ಟಲು ಯತ್ನಿಸಿದ ಪೊಲೀಸ್ ಅಧಿಕಾರಿಗೆ ಡಿಕ್ಕಿ ಹೊಡೆಸಿ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ.

ಯಲ್ಲಮ್ಮನ ಜಾತ್ರೆಯಲ್ಲಿ ಅಕ್ರಮ ಮದ್ಯ ಮಾರಾಟ: ಐವರ ಬಂಧನ
ಸವದತ್ತಿ ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಿಹಾರ: ಅಕ್ರಮವಾಗಿ ತಯಾರಿಸಿದ ವಿಷಕಾರಿ ಮದ್ಯ ಸೇವಿಸಿ 11 ಜನ ಸಾವು, ಹಲವರು ಅಸ್ವಸ್ಥ
ಬಿಹಾರದ ಸರನ್ ಜಿಲ್ಲೆಯಲ್ಲಿ ವಿಷಕಾರಿ ಮದ್ಯ ಸೇವಿಸಿ 11 ಜನರು ಸಾವಿಗೀಡಾಗಿದ್ದು, 12 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ. ಈ ಪೈಕಿ ಹಲವರು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಗಮಂಗಲ: ಲಾಕ್ ಡೌನ್ ನಡುವೆ ಕಾರ್‌ನಲ್ಲಿ ಅಕ್ರಮ ಮದ್ಯ ಸಾಗಾಟ, ಮೂವರ ಬಂಧನ
ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ವಶಕ್ಕೆ ಪಡೆದಿರುವ ನಾಗಮಂಗಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

