ಅಕ್ರಮ ಮರಳು ಗಣಿಗಾರಿಕೆ

ಬಾಗಲಕೋಟೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ: ಗಣಿ ಇಲಾಖೆ ನಿರ್ದೇಶಕರು ಸೇರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು
ಬಾಗಲಕೋಟೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಪರಿಶೀಲನೆಯಲ್ಲಿ ಕಂಡುಬಂದ ಬೆನ್ನಲ್ಲೇ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉಪ ಆಯುಕ್ತರು ಮತ್ತು ಐದು ತಾಲ್ಲೂಕುಗಳ ತಹಶೀಲ್ದಾರ್‌ಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಾಗಲಕೋಟೆ: ಕೃಷ್ಣಾ ನದಿಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಲೋಕಾಯುಕ್ತ
ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬಂದ ನಂತರ, ಕರ್ನಾಟಕ ಲೋಕಾಯುಕ್ತದ ಪೊಲೀಸ್ ವರಿಷ್ಠಾಧಿಕಾರಿ ಈ ವಿಷಯವನ್ನು ರಹಸ್ಯವಾಗಿ ತನಿಖೆ ನಡೆಸಿದರು.

ರಾಜ್ಯ ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಗಣಿಗಾರಿಕೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್
ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ‘ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದರೆ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ.

'ನಾಚಿಕೆಗೇಡಿನ ಸಂಗತಿ'; ಎಲ್ಲಾ ಪಕ್ಷಗಳ ದೊಡ್ಡ ಕುಳಗಳು 'ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿ': ಪರಮೇಶ್ವರ್
ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಕರೆಮ್ಮ ನಾಯಕ್ ಆತಂಕ ವ್ಯಕ್ತಪಡಿಸಿದ್ದರು.

ಗಂಗಾವತಿ: ಅಕ್ರಮ ಮರಳು ಬಗ್ಗೆ ವರದಿ: ಪತ್ರಕರ್ತನ ಮೇಲೆ ಹಲ್ಲೆ
ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ವರದಿ ಬರೆದ ಕಾರಣಕ್ಕೆ ಪತ್ರಕರ್ತ ಒಬ್ಬರ ಮೇಲೆ ಕೆಲವರು ಹಲ್ಲೆಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದಲ್ಲಿ ತಡರಾತ್ರಿ ನಡೆದಿದೆ.

ಅಕ್ರಮ ಮರಳುಗಾರಿಕೆ ಪ್ರಕರಣ: ಉತ್ತರ ಪ್ರದೇಶ ಮಾಜಿ ಸಚಿವರ ಮೆನೆ ಸೇರಿ 22 ಕಡೆ ಸಿಬಿಐ ದಾಳಿ
2012-2016ರ ನಡುವೆ ಅಕ್ರಮ ಮರಳುಗಾರಿಕೆ ನಡೆಸಿರುವ ಪ್ರಕರಣ ಕುರಿತಂತೆ ಉತ್ತರ ಪ್ರದೇಶದ ಮಾಜಿ ಮಂತ್ರಿ ಗಾಯತ್ರಿ ಪ್ರಜಾಪತಿ ಅವರ ನಿವಾಸ ಸೇರಿದಂತೆ 22 ಕ್ಕೂ ಅಧಿಕ ಸ್ಥಳಗಳಲ್ಲಿ ಸಿಬಿಐ....

ಅಕ್ರಮ ಮರಳು ಗಣಿಗಾರಿಕೆ ಕೇಸ್: ಅಖಿಲೇಶ್ ಯಾದವ್ ಸಿಬಿಐ ವಿಚಾರಣೆ?
ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಿಬಿಐ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಹಾವೇರಿ, ಕೊಡಗು ಜಿಲ್ಲೆಗಳಲ್ಲಿ ಅವ್ಯಾಹತ ಅಕ್ರಮ ಮರಳು ಗಣಿಗಾರಿಕೆ: ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗ
: ಹಾವೇರಿಯ ಜಿಲ್ಲೆಯ ಉಪ ಆಯುಕ್ತರು ಮತ್ತು ಕೊಡಗು ಜಿಲ್ಲೆಯ ಸಹಾಯಕ ಆಯುಕ್ತರ ನೇತೃತ್ವದ ...

ಮರಳು ಮಾಫಿಯಾ ನಿಯಂತ್ರಣ ಹೇಗೆ? ಯಾರಿಂದ?
ಳೆದ ಕೆಲ ವರ್ಷಗಳಿಂದ ಅಕ್ರಮ ಮರಳು ದಂಧೆಕೋರರು ಹಾಗೂ ಸಾಗಣೆದಾರರಿಂದ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ದಾಳಿ ಯಥವತ್ತಾಗಿ ನಡೆಯುತ್ತಿವೆ.

