ರಾಜ್ಯಹಾಸನ: ಅಕ್ರಮ ಮರಳು ಗಣಿಕಾರಿಕೆ ತಡೆಗೆ ಪೊಲೀಸ್ ಇಲಾಖೆಯಿಂದ 14 ಚೆಕ್ ಪೋಸ್ಟ್ ಸ್ಥಾಪನೆ
ಹಾಸನ ಜಿಲ್ಲೆಯಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯನ್ನು ಜಿಲ್ಲಾ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಅಕ್ರಮ ಮರಳು ಗಣಿಗಾರಿಕೆ ತಡೆಗೆ ಪೊಲೀಸ್ ಇಲಾಖೆ 14 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ.