ದೇಶಅಕ್ರಮ ಮುಸ್ಲಿಂ ವಲಸಿಗರನ್ನು ದೇಶದಿಂದ ಓಡಿಸುತ್ತೇವೆ: ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಎಲ್ಲಾ ಅಕ್ರಮ ಬಾಂಗ್ಲಾದೇಶಿ ನುಸುಳುಕೋರರು ಮತ್ತು ರೋಹಿಂಗ್ಯಾ ಮುಸ್ಲಿಮರನ್ನು ರಾಜ್ಯದಿಂದ ವಾಪಸ್ ಕಳುಹಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಗತ್ಯ ಕ್ರಮಗಳ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.