ಶೆಡ್ವೊಂದರಲ್ಲಿ ಅಡುಗೆ ಅನಿಲ ಅಕ್ರಮ ರಿಫಿಲ್ಲಿಂಗ್ ವೇಳೆ ಸ್ಫೋಟ ಸಂಭವಿಸಿದ್ದು, ರಸ್ತೆಯಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕ ಮಹೇಶ್ ಎಂಬಾತ ಮೃತಪಟ್ಟಿದ್ದಾನೆ.