ಅಕ್ರಮ ರೆಸಾರ್ಟ್ ಗಳು

ಕಬಿನಿ, ಬಂಡೀಪುರ, ನಾಗರಹೊಳೆ ಸುತ್ತಮುತ್ತ 28 ಅನಧಿಕೃತ ರೆಸಾರ್ಟ್: ಕ್ರಮಕ್ಕೆ ಕಾರ್ಯಕರ್ತರ ಆಗ್ರಹ
ಪ್ರಭಾವಿ ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳ ಒಡೆತನದಲ್ಲಿರುವ ಅಥವಾ ಬೆಂಬಲಿತವಾಗಿರುವ ಈ ಆಸ್ತಿಗಳು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಸ್ಪಷ್ಟ ಉಲ್ಲಂಘನೆಯ ಆರೋಪವನ್ನು ಹೊಂದಿವೆ.

ಕೊಪ್ಪಳ ಜಿಲ್ಲೆಯ ಆನೆಗುಂದಿ ಸುತ್ತಮುತ್ತ ಅಕ್ರಮ ರೆಸಾರ್ಟ್ ಗಳಿಗೆ ಬೀಗ!
ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಸುತ್ತಮುತ್ತ ಇರುವ ಸುಮಾರು 50ಕ್ಕೂ ಹೆಚ್ಚು ಅಕ್ರಮ ರೆಸಾರ್ಟ್ ಗಳನ್ನು ಸಹಾಯಕ ಆಯುಕ್ತ ನಾರಾಯಣ ರೆಡ್ಡಿ ನೇತೃತ್ವದ ಅಧಿಕಾರಿಗಳ ತಂಡ ಮುಚ್ಚಿದೆ. ರೆಸಾರ್ಟ್ ಗಳ ಕಾರ್ಯಚಟುವಟಿಕೆಗಳನ್ನು ನಿಲ್ಲಿಸಲು 24 ಗಂಟೆಗಳ ಗಡುವನ್ನು ನೀಡಲಾಗಿದೆ.

