ರಾಜ್ಯಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18 ವಿದೇಶಿ ಪ್ರಾಣಿಗಳು ವಶ: ಮೂವರ ಬಂಧನ
ಬ್ಯಾಂಕಾಕ್'ನಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರ ಮೇಲೆ ದಾಳಿ ನಡೆಸಿ ಬಂಧಿಸಿರುವ ವಾಣಿಜ್ಯ ತೆರಿಗೆ ಗುಪ್ತಚರ ಇಲಾಖೆ ಅಧಿಕಾರಿಗಳು, ಅವರಿಂದ 18 ವಿದೇಶಿ ಪ್ರಾಣಿಗಳನ್ನು ವಶಪಡಿಸಿಕೊಂಡಿದ್ದಾರೆ.