ಅಕ್ರಮ ವಲಸಿಗರು

Operation Mukta: 100ಕ್ಕೂ ಹೆಚ್ಚು ಶಂಕಿತ ಅಕ್ರಮ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ; ಸೀಮಂತ್ ಕುಮಾರ್ ಸಿಂಗ್
'ನಾವು ಇಲ್ಲಿಯವರೆಗೆ ಸುಮಾರು 2,900 ಜನರ ಪರಿಶೀಲನೆ ನಡೆಸಿದ್ದೇವೆ ಮತ್ತು ಹೆಚ್ಚಿನ ಪರಿಶೀಲನೆಗಾಗಿ ಕೆಲವು ದಾಖಲೆಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಈ ನಿಟ್ಟಿನಲ್ಲಿ ನಮ್ಮ ಕಾರ್ಯಾಚರಣೆಗಳು ಮುಂದುವರಿಯಲಿವೆ' ಎಂದರು.

ಬೆಂಗಳೂರಿನಲ್ಲಿ 1,909 ಅಕ್ರಮ ವಲಸಿಗರು ವಶಕ್ಕೆ; 15 ಮಂದಿ ಬಾಂಗ್ಲಾದೇಶದ ಪ್ರಜೆಗಳು ದೃಢ; Video
ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿ ವಾಸಿಸುತ್ತಿರುವ ಅಕ್ರಮ ವಲಸಿಗರನ್ನು ಗುರುತಿಸಿ ವಶಕ್ಕೆ ಪಡೆಯುವ ಉದ್ದೇಶದಿಂದ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಒಟ್ಟು 295 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಕರ್ನಾಟಕದಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ.. 3 ತಿಂಗಳಲ್ಲಿ 1,000 ಮಂದಿ ಪತ್ತೆ: Priyank Kharge ಹೇಳಿದ್ದೇನು?
ಕರ್ನಾಟಕದಲ್ಲಿ ಕಳೆದ 3 ತಿಂಗಳಿನಿಂದ ನಡೆಸುತ್ತಿರುವ ಕಟ್ಟುನಿಟ್ಟಿನ ತಪಾಸಣೆ ಮತ್ತು ಶೋಧ ಕಾರ್ಯಾಚರಣೆಯಲ್ಲಿ ಬಾಂಗ್ಲಾದೇಶ ಹಾಗೂ ಆಫ್ರಿಕಾದಿಂದ ಬಂದಿರುವ ಶಂಕಿತ ಅಕ್ರಮ ವಲಸಿಗರು ಸೇರಿದಂತೆ ಸುಮಾರು 1,000 ಮಂದಿ..

Operation Mukta: ಅಕ್ರಮ ವಲಸಿಗರ ಪತ್ತೆಗೆ ಬೆಂಗಳೂರಿನಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ; Video
ಬೆಂಗಳೂರು ನಗರ ಪೊಲೀಸ್ ಆಯುಕ್ತರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ವೈಟ್‌ಫೀಲ್ಡ್ ವಿಭಾಗದಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ..

'ಬಾಂಗ್ಲಾದೇಶಿಗರು ಬೆಂಗಳೂರಿಗೆ ಬಂದಿದ್ದು ಹೇಗೆ? ಗಡಿ ರಕ್ಷಿಸಲು ಆಗಲ್ಲ, ರಾಜ್ಯದ ಮೇಲೆ ಆರೋಪ ಮಾಡ್ತೀರಾ?': ಪ್ರಿಯಾಂಕ್ ಖರ್ಗೆ ಕಿಡಿ
ನಾವು ಬಾಂಗ್ಲಾದೇಶಿಗರಿಗೆ ಪ್ರಮಾಣಪತ್ರ ನೀಡುತ್ತಿದ್ದೇವೆ ಎಂದು ಬಿಜೆಪಿ ಆರೋಪಿಸುತ್ತಿದೆ. ಆದರೆ, ನನ್ನ ಪ್ರಶ್ನೆ ಏನೆಂದರೆ, ಬಾಂಗ್ಲಾದೇಶದವರು ಬೆಂಗಳೂರಿಗೆ ಹೇಗೆ ಬರುತ್ತಿದ್ದಾರೆ?

ಮುಸ್ಲಿಂರು ಬಾಂಗ್ಲಾದವರು: ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ; ಕುಮಾರಸ್ವಾಮಿ ವಿರುದ್ಧ ಶಾಸಕ ಹೆಚ್.ಸಿ ಬಾಲಕೃಷ್ಣ ಕಿಡಿ!
ಮತ ಹಾಕಿಸಿಕೊಳ್ಳುತ್ತಿದ್ದಾಗ ಮುಸ್ಲಿಮರೆಲ್ಲರೂ ಕುಮಾರಸ್ವಾಮಿ ಅವರ ಪಾಲಿಗೆ ಸ್ಥಳೀಯರಾಗಿದ್ದರು. ಆದರೆ, ಈಗ ಎಸ್ಐಆರ್ ಕಾರಣಕ್ಕೆ ಬಾಂಗ್ಲಾದೇಶದವರಾಗಿ ಕಾಣುತ್ತಿದ್ದಾರೆ. ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ 10 ಲಕ್ಷ ಬಾಂಗ್ಲಾ ವಲಸಿಗರು; ಅಕ್ರಮ ಮತದಾರರನ್ನು ತೆಗೆದುಹಾಕಲು SIR ಅಗತ್ಯ: ಆರ್ ಅಶೋಕ್ ಸಮರ್ಥನೆ
ಕರ್ನಾಟಕದಲ್ಲಿ ಜೂನ್ 20 ರಿಂದ 5.55 ಕೋಟಿಗೂ ಹೆಚ್ಚು ಮತದಾರರನ್ನು ಒಳಗೊಂಡ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಆರಂಭವಾಗಲಿದೆ.

ಅಕ್ರಮ ವಲಸಿಗರ ಶೆಡ್ಗಳಿಗೆ ಹೋಗಿ ಶೋಧ, ಕಿರುಕುಳ ಆರೋಪ: ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ
ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ಸೇರಿ ಬೆಂಗಳೂರಿನಲ್ಲಿರುವ ಅಕ್ರಮ ವಲಸಿಗರ ಶೆಡ್ಗಳಿಗೆ ಹೋಗಿ ಪರಿಶೀಲನೆ ನಡೆಸುತ್ತಿದ್ದರು.

CM ಕುರ್ಚಿ ಉಳಿಸಿಕೊಳ್ಳಲು ಅಕ್ರಮ ವಲಸಿಗರಿಗೆ ಮನೆ ಕೊಟ್ಟ ಸಿದ್ದರಾಮಯ್ಯ: ಬಿ.ವೈ ವಿಜಯೇಂದ್ರ ಟೀಕೆ
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿ ಕಸಿದುಕೊಳ್ಳಬೇಕೆಂಬ ಕಾರಣಕ್ಕಾಗಿ ಕೆ.ಸಿ.ವೇಣುಗೋಪಾಲ್ ಮೂಲಕ ಸಿಎಂಗೆ ಧಮ್ಕಿ ಹಾಕಿಸಿ ಅವರೂ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿದ್ದಾರೆ.

