ಅಕ್ರಮ ವಲಸೆ

2025 ರಲ್ಲಿ ಅಮೆರಿಕದಿಂದ 2,790 ಭಾರತೀಯರು ಗಡಿಪಾರು; ಅಕ್ರಮ ಪ್ರವೇಶ 4 ವರ್ಷಗಳಲ್ಲೇ ಕನಿಷ್ಠ: ಕೇಂದ್ರ
ತಮ್ಮ ಸಾಪ್ತಾಹಿಕ ಮಾಧ್ಯಮಗೋಷ್ಠಿಯಲ್ಲಿ ಅಂಕಿ-ಅಂಶಗಳನ್ನು ಹಂಚಿಕೊಂಡ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಈ ವ್ಯಕ್ತಿಗಳು "ಮಾನದಂಡಗಳನ್ನು ಪೂರೈಸದೇ ಅಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದರು" ಎಂದು ಹೇಳಿದ್ದಾರೆ.

ದುಃಸ್ವಪ್ನವಾಗಿ ಬದಲಾಯ್ತು ಕನಸು: ವಿದೇಶಿ ಉದ್ಯೋಗದ ಆಸೆ ಹೊತ್ತು ಹೋದಾತನಿಗೆ ಏಜೆಂಟ್ನಿಂದ ಮೋಸ; 15 ತಿಂಗಳ ಅಗ್ನಿ ಪರೀಕ್ಷೆ ಬಳಿಕ ತಾಯ್ನಾಡಿಗೆ ವಾಪಸ್!
ಮೂಲತಃ ಯಮುನಾ ನಗರ ಜಿಲ್ಲೆಯ ನಂದಗಢ್ ಗ್ರಾಮ ಮೂಲದ ವಿಶಾಲ್ ಅವರು, ಏಜೆಂಟ್ ಮಾಡಿದ ಮೋಸದಿಂದ ಅಮೆರಿಕಾದಲ್ಲಿ ಸಾಕಷ್ಟು ನೋವುಗಳನ್ನು ಪಡಬೇಕಾಯಿತು. ತಾನು ಕಂಡ ಕನಸೇ ತನ್ನನ್ನು ಜೈಲುಪಾಲು ಮಾಡುತ್ತದೆ ಎಂದು ವಿಶಾಲ್ ಊಹಿಸಿಯೂ ಇರಲಿಲ್ಲ.

US ಸೆಕ್ರೆಟರಿ ಆಫ್ ಸ್ಟೇಟ್ ರೂಬಿಯೊ ಜೊತೆ ಜೈಶಂಕರ್ ಚೊಚ್ಚಲ ಸಭೆ: ವಲಸಿಗರ ಸಮಸ್ಯೆ ಬಗೆಹರಿಸುವ ಇಂಗಿತ!
ಭಾರತ-ಯುಎಸ್ ಪಾಲುದಾರಿಕೆಯನ್ನು ಬಲಪಡಿಸಲು ಬದ್ಧತೆಯನ್ನು ಮುಂದುವರೆಸಲು ಉಭಯ ರಾಷ್ಟ್ರಗಳ ನಾಯಕರು ದೃಢಪಡಿಸಿದ್ದಾರೆ.

ಎನ್ಆರ್ಸಿ ವರದಿಗೂ, ಬಾಂಗ್ಲಾ ವಲಸಿಗರಿಗೂ ಸಂಬಂಧವಿಲ್ಲ: ಬಾಂಗ್ಲಾದೇಶ ಸ್ಪಷ್ಟನೆ
ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಕುರಿತಂತೆ ದೇಶಾದ್ಯಂತ ಬಾರೀ ಚರ್ಚೆಗಳಾಗುತ್ತಿರುವಾಗಲೇ ನೆರೆ ರಾಷ್ಟ್ರ ಬಾಂಗ್ಲಾದೇಶ ಈ ಸಂಬಂಧ ಪ್ರತಿಕ್ರಿಯೆ ನಿಡಿದೆ.

ಪಾಕಿಸ್ತಾನಕ್ಕೆ ಬದಲಾಗಿ ಭಾರತದೊಳಗೆ ಯುದ್ಧ ಎದುರಿಸಬೇಕಾದ ಪರಿಸ್ಥಿತಿ ಬರಬಹುದು: ರಾಜ್ ಠಾಕ್ರೆ
ನಗರದ ಬೆಹ್ರಂಪಡದಂತಹ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಂಗ್ಲಾದೇಶದಿಂದ ...

ಅಮೆರಿಕಾದ ಸಮಸ್ಯೆ ಅಕ್ರಮ ವಲಸೆಯೇ ಹೊರತು ಹೆಚ್-1ಬಿ ವೀಸಾ ಅಲ್ಲ: ಭಾರತ
ಅಮೆರಿಕಾದ ಆರ್ಥಿಕತೆಗೆ ಭಾರತೀಯ ಐಟಿ ಉದ್ಯೋಗಿಗಳು ಕೊಡುಗೆ ನೀಡಿದ್ದು, ಅಕ್ರಮ ವಲಸೆ ವಿಷಯ ಅಮೆರಿಕಾದ ಆದ್ಯತೆಯಾಗಿದೆಯೇ ಹೊರತು ಹೆಚ್-1 ಬಿ ವೀಸಾ ಅಲ್ಲ ಎಂದು ಭಾರತ ಹೇಳಿದೆ.

ಬಾಂಗ್ಲಾ ಅಕ್ರಮ ವಲಸಿಗರಿಗೆ ಅನುಮತಿ ನೀಡುತ್ತಿದೆ ಅಸ್ಸಾಂ ಸರ್ಕಾರ: ಅಮಿತ್ ಶಾ
ಅಸ್ಸಾಂನಲ್ಲಿ ಕಾಂಗ್ರೆಸ್ ಮತಕ್ಕಾಗಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಅನುಮತಿ ನೀಡುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ...

