ಅಕ್ರಮ ವಾಸ

ಅಕ್ರಮವಾಗಿ ದೇಶಕ್ಕೆ ಪ್ರವೇಶ: ಉಡುಪಿಯಲ್ಲಿ ನೆಲೆಸಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು ಶಿಕ್ಷೆ, ದಂಡ!
ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶಿ ವಲಸಿಗರಿಗೆ ಡಿಸೆಂಬರ್ 8 ರಂದು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಶಿಕ್ಷೆ ವಿಧಿಸಿ ಆದೇಶಿಸಿದೆ.

IIT Bombay: ವಿದ್ಯಾರ್ಥಿ ಸೋಗಿನಲ್ಲಿ 14 ದಿನ ಉಳಿದಿದ್ದ ಮಂಗಳೂರು ಯುವಕ Bilal Ahmad Teli; 21 ಇಮೇಲ್ ಐಡಿ ಸೃಷ್ಟಿ!
ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್‌ಗೆ (IIT Bombay Campus) ಅಕ್ರಮ ಪ್ರವೇಶ ಮಾಡಿದ್ದ ಮಂಗಳೂರು ಯುವಕನನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ.

ಭಾರತದಲ್ಲಿ ಅಕ್ರಮ ವಾಸ: ಎಂಟು ಮ್ಯಾನ್ಮಾರ್ ಪ್ರಜೆಗಳಿಗೆ 2 ವರ್ಷ ಜೈಲು ಶಿಕ್ಷೆ!
ಆರೋಪಿಗಳು ವಿದೇಶಿಯರಲ್ಲ ಎಂದು ಸಾಬೀತುಪಡಿಸಲು ಸಾಕ್ಷಿಗಳ ಕೊರತೆಯಿದೆ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಜಿಟಿ ಪವಾರ್ ಅವರು ಜೂನ್ 10 ರಂದು ನೀಡಿದ ತೀರ್ಪಿನಲ್ಲಿ ಉಲ್ಲೇಖಿಸಿದರು.

ಚಿತ್ರದುರ್ಗ: ಅಕ್ರಮವಾಗಿ ನುಸುಳಿದ್ದ 6 ಬಾಂಗ್ಲಾದೇಶ ಪ್ರಜೆಗಳು ಪೊಲೀಸರ ವಶಕ್ಕೆ
ನವೆಂಬರ್ 18 ರಂದು, ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಅರವಿಂದ್ ಗಾರ್ಮೆಂಟ್ಸ್ ಮತ್ತು ವೈಟ್ ವಾಶ್ ಗಾರ್ಮೆಂಟ್ಸ್ ಬಳಿ ಗಸ್ತು ತಿರುಗುತ್ತಿದ್ದಾಗ, ಧವಳಗಿರಿ ಲೇಔಟ್‌ನ ಎರಡನೇ ಹಂತದಲ್ಲಿ ಆರು ಬಾಂಗ್ಲಾದೇಶ ಪ್ರಜೆಗಳನ್ನು ಬಂಧಿಸಲಾಯಿತು .

ಬೆಂಗಳೂರು: ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ
ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್‌ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಪ್ರಜೆಗಳ ಪತ್ತೆ, ಗಡಿಪಾರು: ವಿಧಾನಪರಿಷತ್ತಿನಲ್ಲಿ ಡಾ. ಜಿ.ಪರಮೇಶ್ವರ್
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ನಿವಾಸಿಗಳನ್ನು ಪತ್ತೆಹಚ್ಚಲಾಗುತ್ತಿದೆ. ನಂತರ ಅವರನ್ನು ಗಡಿವರೆಗೂ ಕರೆದೊಯ್ದು ಬಿಎಸ್ಎಫ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಿ ಗಡಿಪಾರು ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ವಿಧಾನಪರಿಷತ್ತಿನಲ್ಲಿಂದು ತಿಳಿಸಿದರು.

ವೀಸಾ ಅವಧಿ ಮುಗಿದರೂ 754 ವಿದೇಶಿಗರು ರಾಜ್ಯದಲ್ಲಿ ಅಕ್ರಮ ವಾಸ: ಡಾ. ಜಿ.ಪರಮೇಶ್ವರ್
ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿ 754 ವಿದೇಶಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ವಿಧಾನಪರಿಷತ್ತಿನಲ್ಲಿ ಬಹಿರಂಗಪಡಿಸಿದರು.

ಬೆಂಗಳೂರು: ಅಕ್ರಮವಾಗಿ ನೆಲೆಸಿದ್ದ ಮೂವರು ಪಾಕಿಸ್ತಾನಿಯರ ಬಂಧನ
ಕಳೆದ 9 ತಿಂಗಳಿನಿಂದ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳು...

ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವವರಲ್ಲಿ ಪಾಕಿಸ್ತಾನಿಯರೇ ಹೆಚ್ಚು: ಕೇಂದ್ರ ಸಚಿವ ಕಿರಣ್ ರಿಜಿಜು
ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ 28 ,356 ವಿದೇಶಿಗರ ಪಾಕಿಸ್ತಾನದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

