ಅಕ್ರಮ ವಾಸ್ತವ್ಯ

ದೇವನಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪ; ಮೂವರು ವಿದೇಶಿಯರ ಬಂಧನ
ಆರೋಪಿಗಳು 2024ರಲ್ಲಿ ಶ್ರೀಲಂಕಾದ ಜಾಫ್ನಾದಿಂದ ತಮಿಳುನಾಡಿನ ರಾಮೇಶ್ವರಂಗೆ ಪಾಸ್ಪೋರ್ಟ್ ಅಥವಾ ವೀಸಾ ಇಲ್ಲದೆ ದೋಣಿಯಲ್ಲಿ ಪ್ರಯಾಣಿಸಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದರು.

ಅಕ್ರಮ ವಾಸ, ಡ್ರಗ್ಸ್ ದಂಧೆ: 10 ಮಂದಿ ವಿದೇಶಿ ಪ್ರಜೆಗಳ ಬಂಧನ
10 ಮಂದಿಯಲ್ಲಿ ಇಬ್ಬರು ಮಹಿಳೆಯರಿದ್ದಾರೆ. 7 ಮಂದಿ ಅಕ್ರಮ ವಾಸ್ತವ್ಯ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ, ಮೂವರನ್ನು ಎನ್'ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ.

