ರಾಜ್ಯಬಾಂಗ್ಲಾದೇಶದ 868, ಪಾಕಿಸ್ತಾನದ 20 ಜನ ಸೇರಿ ಬೆಂಗಳೂರಿನಲ್ಲಿ 911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ: ಪ್ರಿಯಾಂಕ್ ಖರ್ಗೆ
ಇಂದು ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅಕ್ರಮ ವಲಸಿಗ ನುಸುಳುಕೋರರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರೋ ಸ್ಪೋಟಕ ಮಾಹಿತಿಯನ್ನು ನೀಡಿದ್ದಾರೆ.