ಅಕ್ರಮ ಹಣ

ಕರ್ನಾಟಕದಲ್ಲಿ ಚುನಾವಣಾ ಅಕ್ರಮ: ರಾಜ್ಯದಲ್ಲಿ ಇದುವರೆಗೆ 93 ಕೋಟಿ ರೂ. ವಶಕ್ಕೆ
ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ “ಕುರುಡು ಕಾಂಚಾಣ’ ಭರ್ಜರಿ ಸದ್ದು ಮಾಡುತ್ತಿದೆ. ಇದೂವರೆಗಿನ ಚುನಾವಣ ಅಕ್ರಮಗಳ ಮೊತ್ತ ಬರೋಬ್ಬರಿ 92 ಕೋಟಿ ರೂ. ಆಗಿದ್ದು ಬೆಚ್ಚಿ ಬೀಳಿಸುವಂತಿದೆ. ಇದು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಶಪಡಿಸಿಕೊಂಡ ಮೊತ್ತಕ್ಕಿಂತ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ರಂಗೇರಿದ ಕರ್ನಾಟಕ ವಿಧಾನಸಭೆ ಚುನಾವಣೆ: ಕಲಬುರಗಿಯಲ್ಲಿ ಅಕ್ರಮ ಹಣ ಸಾಗಾಟ, 1.90 ಕೋಟಿ ರೂ ವಶ
ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದ್ದು, ಕಲಬುರಗಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 1.90 ಕೋಟಿ ರೂ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ: ಎಲ್ಲಾ ಅಕ್ರಮಗಳಿಗೆ ಬೊಮ್ಮಾಯಿ ಶ್ರೀರಕ್ಷೆ- ಕಾಂಗ್ರೆಸ್ ಟೀಕೆ
ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಸಿಕ್ಕ 10 ಲಕ್ಷ ರೂ. ಅಕ್ರಮ ಹಣವು ಪೇ ಸಿಎಂ ವಸೂಲಿಗೆ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

ಕೆಎಸ್‌ಎಚ್‌ಡಿಸಿ ಹಣ ದುರುಪಯೋಗ: ವ್ಯಕ್ತಿಯ ಬಂಧನ
ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದಲ್ಲಿ (ಕೆಎಸ್‌ಎಚ್‌ಡಿಸಿ) ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ.

ಅಕ್ರಮ ಹಣ ವಿನಿಮಯ ಕೇಸು: ಶೇಖರ್ ರೆಡ್ಡಿ ಬಂಧನ
ಅಕ್ರಮವಾಗಿ ಹಣ ವಿನಿಮಯ ಮಾಡಿಕೊಂಡ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ...

ವಿಧಾನಸೌಧ ಆವರಣದಲ್ಲಿ 2.5 ಕೋಟಿ ರು ನಗದು ಜಪ್ತಿ, ಹಣ ಸಾಗಿಸುತ್ತಿದ್ದ ವ್ಯಕ್ತಿ ವಶಕ್ಕೆ
ಅನುಮಾನಸ್ಪದವಾಗಿ ಅಕ್ರಮವಾಗಿ 2.5 ಕೋಟಿ ರುಪಾಯಿ ನಗದನ್ನು ಸಾಗಿಸುತ್ತಿದ್ದ ಕಾರನ್ನು ಶುಕ್ರವಾರ ವಿಧಾನಸೌಧದ ಆವರಣದಲ್ಲಿ..

ಕಾಶ್ಮೀರ ಹಿಂಸಾಚಾರಕ್ಕೆ ಪಾಕ್ ನಿಂದ ಆರ್ಥಿಕ ನೆರವು: ಪರಿಶೀಲನೆ ನಡೆಸುವುದಾಗಿ ಕಿರಣ್ ರಿಜಿಜು ಹೇಳಿಕೆ
ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯಿಂದ ಆರ್ಥಿಕ ನೆರವು ನೀಡುತ್ತಿರುವುದಾಗಿ ಹೇಳಲಾಗುತ್ತಿದ್ದು, ಈ ಕುರಿತಂತೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸುವುದಾಗಿ...

