ದೇಶಡಿಕೆ ಶಿವಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.