ರಾಜ್ಯಕೊಡಗು: 2,000 ಅಕ್ರಮ ಹೋಮ್ ಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರೆಸಾರ್ಟ್ ಮಾಲೀಕರ ಒತ್ತಾಯ
ಕುಟ್ಟದಲ್ಲಿರುವ ನೋಂದಾಯಿತ ಹೋಂಸ್ಟೇಯಲ್ಲಿ ಅಮೆರಿಕದ ಪ್ರವಾಸಿ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಹಿನ್ನೆಲೆಯಲ್ಲಿ ಈ ಬೇಡಿಕೆ ಬಂದಿದ್ದು, ಪ್ರವಾಸಿಗರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.