ರಾಜ್ಯಅಕ್ರಮ ಆಸ್ತಿ ಗಳಿಕೆ ಪ್ರಕರಣ: 10 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ 10 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು. ಸ್ಥಿರ ಮತ್ತು ಚರ ಆಸ್ತಿಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.