ರಾಜ್ಯಆನೆದಂತದಿಂದ ದೇವರ ಚಿತ್ರ ಕೆತ್ತನೆ ಮಾಡಿ ಮಾರಾಟ ಮಾಡುತ್ತಿದ್ದ ಮೂವರ ಬಂಧನ: ಕಾರು, ಬೈಕ್ ವಶ
ಆನೆ ದಂತದಿಂದ ಶ್ರೀ ಕೃಷ್ಣ ಸೇರಿದಂತೆ ವಿವಿಧ ದೇವರ ಚಿತ್ರ ಕೆತ್ತನೆ ಮಾಡಿ ಮಾರಾಟ ಮಾಡುತ್ತಿದ್ದ ಮೂವರನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದು, ಆರೋಪಿಗಳಿಂದ ಒಂದು ಆಲ್ಟೋ ಕಾರು, ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.