ಅಕ್ಷತಾ ಪಾಂಡವಪುರ

2020ರ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಪ್ರಜ್ವಲ್ ದೇವರಾಜ್, ಅಕ್ಷತಾ ಅತ್ಯುತ್ತಮ ನಟ-ನಟಿ
2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು ಜಂಟಲ್ಮ್ಯಾನ್ ಚಿತ್ರದ ಅಭಿನಯಕ್ಕಾಗಿ ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ.

ಕೋಳಿ ಎಸ್ರು ಚಿತ್ರದ ಟ್ರೈಲರ್
ನಟಿ ಅಕ್ಷತಾ ಪಾಂಡವಪುರ ಅಭಿನಯದ ಕೋಳಿ ಎಸ್ರು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಚಂಪಾ ಪಿ ಶೆಟ್ಟಿ ನಿರ್ದೇಶಿಸಿದ್ದಾರೆ.

ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟ್: 'ಪಿಂಕಿ ಎಲ್ಲಿ' ಚಿತ್ರಕ್ಕೆ ಎರಡು ಪ್ರಶಸ್ತಿ, ಅಕ್ಷತಾ ಪಾಂಡವಪುರಗೆ 'ಅತ್ಯುತ್ತಮ ನಟಿ' ಗೌರವ
ಸ್ಯಾಂಡಲ್ ವುಡ್ ಚಿತ್ರ "ಪಿಂಕಿ ಎಲ್ಲಿ"ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ (ಎನ್‌ವೈಐಎಫ್‌ಎಫ್) ನ ಇತ್ತೀಚಿನ ಆವೃತ್ತಿಯಲ್ಲಿ ಎರಡು ಪ್ರಶಸ್ತಿಗಳನ್ನು ಗೆದ್ದಿದೆ. ಚಿತ್ರವು ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಗಳಿಸಿದ ಜತೆಗೆ ಪ್ರಮುಖ ನಟಿ ಅಕ್ಷತಾ ಪಾಂಡವಪುರ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನವಾಗಿದ್ದಾರೆ.

