ವಿದೇಶನನ್ನ ಮಗಳು ಅಕ್ಷತಾ ಮೂರ್ತಿ ತನ್ನ ಗಂಡನನ್ನು ಪ್ರಧಾನಿಯನ್ನಾಗಿ ಮಾಡಿದ್ದಾಳೆ: ಸುಧಾ ಮೂರ್ತಿ
ಆನ್ಲೈನ್ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸುಧಾ ಮೂರ್ತಿಯವರು ತಮ್ಮ ಮಗಳಿಂದಾಗಿ ರಿಷಿ ಸುನಕ್ ಯುಕೆಯ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದಾರೆ. 'ನಾನು ನನ್ನ ಪತಿಯನ್ನು ಉದ್ಯಮಿ ಮಾಡಿದ್ದೇನೆ, ನನ್ನ ಮಗಳು ಆಕೆಯ ಪತಿಯನ್ನು ಯುಕೆ ಪ್ರಧಾನಿಯನ್ನಾಗಿ ಮಾಡಿದ್ದಾಳೆ' ಎಂದು ಹೇಳಿಕೊಂಡಿದ್ದಾರೆ.