ಅಕ್ಷಯ ತೃತೀಯ

ಮಣ್ಣು ಹೊನ್ನಾಗಲಿ, ಸಂಪತ್ತು ಅಕ್ಷಯವಾಗಲಿ: ಅಕ್ಷಯ ತೃತೀಯ ಶುಭ ಮೂಹೂರ್ತ ಯಾವಾಗ? ಚಿನ್ನ-ಬೆಳ್ಳಿ ಖರೀದಿ ಸಾಧ್ಯವಾಗದಿದ್ದರೆ ಈ ವಸ್ತುಗಳನ್ನಾದರೂ ಮನೆಗೆ ತನ್ನಿ!
ಸಂಸ್ಕೃತದಲ್ಲಿ 'ಅಕ್ಷಯ' ಎಂದರೆ 'ಎಂದಿಗೂ ಕ್ಷಯಿಸದ ಅಂದರೆ ಕಡಿಮೆಯಾಗದ ಅಥವಾ 'ಶಾಶ್ವತ' ಎಂಬ ಅರ್ಥವಿದ್ದು, ಈ ದಿನದಂದು ಕೈಗೊಳ್ಳುವ ಯಾವುದೇ ಶುಭ ಕಾರ್ಯ ಅಥವಾ ಹೂಡಿಕೆಯು ಕಾಲಕ್ರಮೇಣ ವೃದ್ಧಿಸುತ್ತಲೇ ಇರುತ್ತದೆ ಎಂಬುದು ಅಚಲ ನಂಬಿಕೆ.

ಖಾಸಗಿ ವಿಡಿಯೋ ಲೀಕ್ ನೋವು ನಡುವೆ Akshaya Tritiya ದಿನ ಪದ್ಮಶ್ರೀ ಪುರಸ್ಕೃತನಿಗೆ ನಟಿ ಜ್ಯೋತಿ ರೈ ನೆರವು!
ತೆಲುಗಿನ ಗುಪ್ಪೆಡಂತ ಮನಸು ಧಾರಾವಾಹಿ ಮೂಲಕ ಜನಪ್ರಿಯರಾದ ಕಿರುತೆರೆ ನಟಿ ಜ್ಯೋತಿ ರೈ ಇದೀಗ ಸಂಕಷ್ಟದಲ್ಲಿದ್ದವರಿಗೆ ಹಣ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬಸವೇಶ್ವರ ಜಯಂತಿ, ಅಕ್ಷಯ ತೃತೀಯ: ಜಗದ್ಗುರು ಬಸವಣ್ಣನವರ ತತ್ವಗಳನ್ನು ಅಕ್ಷಯವಾಗಿಸೋಣ...
ನಾಡಿನಾದ್ಯಂತ ಬಸವಜಯಂತಿ ಹಾಗೂ ಅಕ್ಷಯ ತೃತೀಯವನ್ನು ಆಚರಿಸಲಾಗುವುದು ಮತ್ತೊಂದು ವಿಶೇಷದ ಸಂಗತಿ.

ಅಕ್ಷಯ ತೃತೀಯ: ಚಿನ್ನದ ಬೆಲೆ ಇಳಿದರೂ ಗ್ರಾಹಕರಿಂದ ಮಿಶ್ರ ಪ್ರತಿಕ್ರಿಯೆ!
ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಬೆಂಗಳೂರಿನ ಆಭರಣ ವ್ಯಾಪಾರಿಗಳಿಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅಕ್ಷಯ ತೃತೀಯ ಎಂದರೇನು? ಅದಕ್ಕೆ ಆ ಹೆಸರು ಬಂದಿದ್ದಾರೂ ಏಕೆ ಗೊತ್ತೇ? ಈ ದಿನದಂದು ಮಾಡಬೇಕಾದ ವಿಶೇಷ ಕೆಲಸಗಳಿವು...
ಹಿಂದೂಗಳ ಜನಪ್ರಿಯ ಹಬ್ಬ ಅಕ್ಷಯ ತೃತಿಯ ಪ್ರಸಕ್ತ ವರ್ಷದಲ್ಲಿ ಏ.22 ರಂದು ಆಚರಿಸಲ್ಪಡುತ್ತಿದೆ. ಈ ವಿಶೇಷ ದಿನದಂದು ಜನರು ಮೌಲ್ಯಯುತವಾದುದ್ದನ್ನು ಅಥವಾ ಅಮೂಲ್ಯವಾದ ವಸ್ತುಗಳನ್ನು ಖರೀದಿಸಲು ಮುಗಿಬೀಳುವುದು ಸರ್ವೇಸಾಮಾನ್ಯದ ದೃಶ್ಯ.

ಚಿನ್ನ ಖರೀದಿಸಲು ಹೋಗುವ ಗ್ರಾಹಕರೇ ಎಚ್ಚರ, ನಗ-ನಾಣ್ಯ ದೋಚುವ ಖದೀಮರಿರುತ್ತಾರೆ ಹುಷಾರ್!
ಅಕ್ಷಯ ತೃತೀಯ ದಿನವಾದ ಮಂಗಳವಾರ ಬೆಂಗಳೂರಿನ ಸಾವಿರಾರು ಮಂದಿ ಚಿನ್ನದ ಮಳಿಗೆಗೆ ಚಿನ್ನ ...

ಅಕ್ಷಯ ತೃತೀಯ ಶುಭ ದಿನ ಎಂದು ಸಾಬೀತುಪಡಿಸಲಿ, 10 ಲಕ್ಷ ರೂ. ಕೊಡುತ್ತೇನೆ: ಮಾಜಿ ಶಾಸಕ ಸೋಮಶೇಖರ್ ಸವಾಲು!
ಅಕ್ಷಯ ತೃತೀಯ ಜೀವನದಲ್ಲಿ ಸಮೃದ್ಧಿಯನ್ನು ತರುತ್ತದೆ ಎಂದು ಸಾಬೀತುಪಡಿಸಿದವರಿಗೆ 10 ಲಕ್ಷ ...

ನಮ್ಮ ಅಮೂಲ್ಯ ಸಂಪತ್ತನ್ನು ಅಕ್ಷಯ ತೃತೀಯ ದಿನ ತೋರಿಸುತ್ತೇವೆ: ರಾಧಿಕಾ ಪಂಡಿತ್
ಸ್ಟಾರ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಮಗಳನ್ನು ...

ಉತ್ತರಾಖಂಡ ಚಾರ್ ಧಾಮ್ ತೀರ್ಥಯಾತ್ರೆ ಆರಂಭ
ಉತ್ತರಾಖಂಡ ರಾಜ್ಯದ ಐತಿಹಾಸಿಕ ಚಾರ್ ಧಾಮ್ ಯಾತ್ರೆಗೆ ಅಕ್ಷಯ ತೃತೀಯ ದಿನವಾದ ಸೋಮವಾರ ಚಾಲನೆ ನೀಡಲಾಗಿದೆ.

