ಅಕ್ಷಯ್ ಕುಮಾರ್ ಸಿಂಗ್

ನಿರ್ಭಯಾ ಪ್ರಕರಣ: ಅಕ್ಷಯ್ ಕುಮಾರ್ ಸಿಂಗ್ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಾಲ್ವರು ಆರೋಪಿಗಳ ಪೈಕಿ ಒಬ್ಬನಾದ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾ ಮಾಡಿದೆ.

ನಿರ್ಭಯಾ ಅಪರಾಧಿಗಳಿಗೆ ಗಲ್ಲು ಯಾವಾಗ?: ನಾಳೆ ಅಕ್ಷಯ್ ಸಿಂಗ್ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ವಿಚಾರಣೆ
ನಿರ್ಭಯಾ ಪ್ರಕರಣದ ಅಪರಾಧಿ ಅಕ್ಷಯ್ ಕುಮಾರ್ ಠಾಕೂರ್ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ.

