ಕ್ರಿಕೆಟ್5 ವಿಕೆಟ್ ಗೊಂಚಲು: ಅಕ್ಷಯ್ ವಾಖರೆಗೆ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಿ: ಹರ್ಭಜನ್ ಸಿಂಗ್
ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ ಆಫ್ ಸ್ಪಿನ್ನರ್ ಅಕ್ಷಯ್ ವಾಖರೆ ಅವರಿಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಬೇಕೆಂದು ಅನುಭವಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಕೋರಿದ್ದಾರೆ.