ದೇಶ'ಹೆಮ್ಮೆಯ ಹಿಂದೂ' ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪತ್ನಿ ಜೊತೆಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ
ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರು ಇಂದು ಭಾನುವಾರ ಬೆಳ್ಳಂಬೆಳಗ್ಗೆಯೇ ಜಿ20 ಶೃಂಗಸಭೆ ಮುಂದುವರಿಯುವಿಕೆಗೆ ಮುನ್ನವೇ ತಮ್ಮ ಪತ್ನಿ ಅಕ್ಷತಾ ಮೂರ್ತಿ ಜೊತೆಗೂಡಿ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಪೂಜೆ ಸಲ್ಲಿಸಿದರು.