ಅಕ್ಸರ್ ಪಟೇಲ್

T20 ವಿಶ್ವಕಪ್ 2026: 'ಸಂಜು ಬ್ಯಾಟಿಂಗ್, ಬುಮ್ರಾ ಬೌಲಿಂಗ್, ಅಕ್ಸರ್ ಅದ್ಭುತ ಫೀಲ್ಡಿಂಗ್..'; ಭಾರತದ ಗೆಲುವಿಗೆ ಕಾರಣವಾದ ಅಂಶಗಳು!
ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 8 ಬೌಂಡರಿಗಳ ನೆರವಿನಿಂದ 89 ರನ್ ಬಾರಿಸಿದ್ದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್ಗಳಲ್ಲಿ 253 ರನ್ ಕಲೆಹಾಕಿತು.

T20 ವಿಶ್ವಕಪ್ 2026: 'ಯಪ್ಪಾ ಏನ್ ಕ್ಯಾಚ್ ಗುರೂ..'; Axar Patel-Shivam Dube ಅದ್ಭುತ ಕ್ಯಾಚ್ ನೋಡಿ ದಂಗಾದ ಗೌತಮ್ ಗಂಭೀರ್! Video
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 253 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ 246 ರನ್ಗಳಿಸಲಷ್ಟೇ ಶಕ್ತರಾದರು.

KL Rahulರನ್ನು ಹೀಗೆ ನಡೆಸಿಕೊಂಡಿದ್ದು ನಿಜಕ್ಕೂ ಹಾಸ್ಯಾಸ್ಪದ: ಮೂರ್ಖತನದ ನಿರ್ಧಾರ ಎಂದು ಟೀಕಿಸಿದ ಮಾಜಿ ನಾಯಕ
ಶ್ರೀಕಾಂತ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ, ಕೆಎಲ್ ರಾಹುಲ್ ಆಡಬೇಕೆಂದು ನಾನು ಮೊದಲೇ ಹೇಳಿದ್ದೆ ಎಂದು ಹೇಳಿದರು. ಇದು ತಂಡ ಮತ್ತು ಆಡಳಿತ ಮಂಡಳಿಯ ಹಾಸ್ಯಾಸ್ಪದ ನಿರ್ಧಾರವಾಗಿದೆ. ನೀವು ಕೆಎಲ್ ರಾಹುಲ್ ಗಿಂತ ಮೊದಲೇ ಬೇರೆಯವರನ್ನು ಕಳುಹಿಸುತ್ತಿದ್ದೀರಿ.

IPL 2025: DC ಗೆ ಮತ್ತೆ ಆಘಾತ; KKR ವಿರುದ್ಧ 14 ರನ್ ಸೋಲು
ಡೆಲ್ಲಿ ಪರ ಆರ್ ಸಿಬಿ ಮಾಜಿ ನಾಯಕ ಫಾಪ್ ಡುಪ್ಲೆಸಿಸ್ 62 ರನ್, ನಾಯಕ ಅಕ್ಸರ್ ಪಟೇಲ್ 43 ರನ್ ಹಾಗೂ ಅಂತಿಮ ಹಂತದಲ್ಲಿ ವಿಪ್ರಾಜ್ ನಿಗಮ್ 38 ರನ್ ಗಳಿಸಿದರು. ಆದರೆ ತಂಡದ ಇತರೆ ಆಟಗಾರರಿಂದ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ಮೂಡಿಬರಲಿಲ್ಲ.

IPL 2025: DC ಆಘಾತ; ನಾಯಕ Axar Patelಗೆ ಗಾಯ, KKR ವಿರುದ್ಧದ ಪಂದ್ಯ ನಡುವೆಯೇ ಮೈದಾನ ತೊರೆದ 'ಬಾಪು'
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

IPL 2025: 'ಅಯ್ಯೋ ಬಾಲೇ ಕಾಣ್ತಿಲ್ಲ ಗುರೂ'; ಶಾಟ್ ಮಿಸ್ ಮಾಡಿದ Axar Patel ಗೆ ಸೈಲೆಂಟ್ ಆಗೇ ಟ್ರೋಲ್ ಮಾಡಿದ Suyash Sharma!
ಆರ್ ಸಿಬಿಯ ಸ್ಪಿನ್ನರ್ ಡಿಸಿ ನಾಯಕ ಅಕ್ಸರ್ ಪಟೇಲ್ ರನ್ನು ಸೈಲೆಂಟ್ ಆಗಿಯೇ ಟ್ರೋಲ್ ಮಾಡಿದ ಘಟನೆ ನಡೆದಿದ್ದು, ಈ ವಿಡಿಯೋ ನೋಡಿದ ಪ್ರೇಕ್ಷಕರು ಬಿದ್ದು ಬಿದ್ದು ನಗುತ್ತಿದ್ದಾರೆ.

ICC Champions Trophy 2025: Rohit Sharma ಎಡವಟ್ಟಿನಿಂದ Axar Patel ದಾಖಲೆಗಳ ಕನಸು ನುಚ್ಚುನೂರು! ಇಲ್ಲಿದೆ ಲಿಸ್ಟ್..
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶ ತಂಡವು ಟೀಂ ಇಂಡಿಯಾ ಬೌಲರ್‌ಗಳ ಸಂಘಟಿತ ಪ್ರದರ್ಶನಕ್ಕೆ ಆರಂಭದಲ್ಲೇ ತತ್ತರಿಸಿತು.

ICC Champions Trophy 2025: ಮೈದಾನದಲ್ಲೇ Axar Patel ಗೆ ಕೈ ಮುಗಿದು ಕ್ಷಮೆ ಕೇಳಿದ Rohit Sharma!
ಒಂದೇ ಒಂದು ಎಡವಟ್ಟಿನಿಂದಾಗಿ ಅಕ್ಸರ್ ಪಟೇಲ್ ರ ಹ್ಯಾಟ್ರಿಕ್ ಕನಸು ನುಚ್ಚು ನೂರಾಯಿತು. ಇದೇ ಕಾರಣಕ್ಕೆ ರೋಹಿತ್ ಶರ್ಮಾ ಅಕ್ಸರ್ ಪಟೇಲ್ ಬಳಿ ಬಹಿರಂಗವಾಗಿಯೇ ಕ್ಷಮೆ ಯಾಚಿಸಿದ್ದಾರೆ.

2ನೇ ಏಕದಿನ ಪಂದ್ಯ: ಯಾರೊಬ್ಬರ ಶತಕವಿಲ್ಲದೇ 300+ ಗುರಿ ತಲುಪಿದ ಭಾರತ, ದಾಖಲೆ ನಿರ್ಮಾಣ
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 300ಕ್ಕೂ ಅಧಿಕ ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿ ಯಶಸ್ವಿಯಾಗಿ ಗೆಲುವು ದಾಖಲಿಸಿದ ಟೀಂ ಇಂಡಿಯಾ ಈ ಗೆಲುವಿನ ಮೂಲಕ ಮತ್ತೊಂದು ದಾಖಲೆ ನಿರ್ಮಾಣ ಮಾಡಿದೆ.

