ಕ್ರಿಕೆಟ್IPL 2024: ನಾಳೆ ಬೆಂಗಳೂರಿನಲ್ಲಿ ಆರ್ ಸಿಬಿ- ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಿರ್ಣಾಯಕ ಪಂದ್ಯ!
ಹಿಂದಿನ ಪಂದ್ಯದಲ್ಲಿ ನಿರ್ಣಾಯಕ ಗೆಲುವು ಸಾಧಿಸಿದ ಡೆಲ್ಲಿ ಕಾಪಿಟಲ್ಸ್ ತಂಡ ನಾಳೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಲೀಗ್ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಣಸಲಿದೆ. ನಿಧಾನಗತಿಯ ಓವರ್ ರೇಟ್ ನಿಂದಾಗಿ ರಿಷಭ್ ಪಂತ್ ಅಮಾನತುಗೊಂಡಿದ್ದು, ಅಕ್ಸರ್ ಪಟೇಲ್ ತಂಡವನ್ನು ಮುನ್ನಡೆಸಲಿದ್ದಾರೆ.