ದೇಶಸ್ವರ್ಣಮಂದಿರದಲ್ಲಿ ಅಪಚಾರ ಘಟನೆ: ಪ್ರಾಯಶ್ಚಿತ್ತಕ್ಕಾಗಿ ಎಸ್ ಜಿಪಿಸಿ ಅಖಂಡ ಪಠ್!
ಅಮೃತಸರದ ಸ್ವರ್ಣ ಮಂದಿರದಲ್ಲಿ ಅಪಚಾರವೆಸಗಲು ನಡೆದ ಯತ್ನಕ್ಕೆ ಪ್ರಾಯಶ್ಚಿತ್ತವಾಗಿ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್ ಜಿಪಿಸಿ) ಭಾನುವಾರದಂದು ಅಖಂಡ್ ಪಠ್ (ಪವಿತ್ರ ಗ್ರಂಥದ ತಡೆರಹಿತ ಪಠಣೆ)ಯನ್ನು ಪ್ರಾರಂಭಿಸಿದೆ.