ಅಖಂಡ ಭಾರತ

'ಅಖಂಡ ಭಾರತ' ಸಿದ್ಧಾಂತ ಉಳಿಸುವಲ್ಲಿ ಆರ್‌ಎಸ್‌ಎಸ್ ಕೊಡುಗೆ ದೊಡ್ಡದು: ಗಾಯಕ-ಸಂಯೋಜಕ ಶಂಕರ್ ಮಹದೇವನ್
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ರಾಷ್ಟ್ರಕ್ಕೆ, ಅದರ ಸಂಸ್ಕೃತಿ, ಸಂಪ್ರದಾಯಗಳು ಮತ್ತು 'ಅಖಂಡ ಭಾರತ' ಸಿದ್ಧಾಂತದ ಸಂರಕ್ಷಣೆಗೆ ನೀಡಿದ ಕೊಡುಗೆಯನ್ನು ಖ್ಯಾತ ಗಾಯಕ-ಸಂಯೋಜಕ ಶಂಕರ್ ಮಹಾದೇವನ್ ಮಂಗಳವಾರ ಶ್ಲಾಘಿಸಿದ್ದಾರೆ.

'ಭಾರತ' ಭಾರತವಾಗಿಯೇ ಉಳಿಯಲು ಹಿಂದೂಗಳು ಹಿಂದೂಗಳಾಗಿಯೇ ಉಳಿಯಬೇಕು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
ಅಖಂಡ ಭಾರತ ಒಡೆದಿದೆ. ನಾವು ಹಿಂದೂಗಳು ಎಂಬ ಭಾವನೆಯನ್ನು ಮರೆತಿದ್ದರಿಂದ ಪಾಕಿಸ್ತಾನ ಹುಟ್ಟಿದೆ. ಅಲ್ಲಿಯ ಮುಸ್ಲಿಮರು ಸಹ ಇದನ್ನು ಮರೆತಿದ್ದಾರೆ. ಹಿಂದೂ ಎಂದುಕೊಳ್ಳುವವರ ಶಕ್ತಿ ಕಡಿಮೆಯಾದ್ದರಿಂದಲೇ ಪಾಕಿಸ್ತಾನವು ಭಾರತವಾಗಿರಲೂ ಸಾಧ್ಯವಾಗಲಿಲ್ಲ- ಮೋಹನ್ ಭಾಗವತ್

'ಅಖಂಡ ಭಾರತ'ದಲ್ಲಿ ನಮಗೆ ನಂಬಿಕೆ ಇದೆ, ಮುಂದೊಂದು ದಿನ ಕರಾಚಿ ಭಾರತದ ಭಾಗವಾಗಲಿದೆ: ದೇವೇಂದ್ರ ಫಡ್ನವಿಸ್
‘ಅಖಂಡ ಭಾರತ’ದಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ, ಮುಂದೆ ಒಂದಲ್ಲ ಒಂದು ದಿನ ನ ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಭಾರತದ ಭಾಗವಾಗಲಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದರು.

