ದೇಶನೂತನ ಸಂಸತ್ ಭವನದಲ್ಲಿ ‘ಅಖಂಡ ಭಾರತ’ ನಕ್ಷೆ: 'ಸಂಕಲ್ಪ ಸ್ಪಷ್ಟ' ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!
ಇಂದು ಲೋಕಾರ್ಪಣೆಯಾದ ನೂತನ ಸಂಸತ್ ಭವನದ ಗೋಡೆಗಳ ಮೇಲೆ ಚಿತ್ರಿಸಲಾಗಿರುವ ಹಲವು ಚಿತ್ರಣಗಳು ಇದೀಗ ಎಲ್ಲರ ಗಮನ ಸೆಳೆಯುತ್ತಿದ್ದು ಪ್ರಮುಖವಾಗಿ ಅಖಂಡ ಭಾರತದ ಚಿತ್ರಣ ಇದೀಗ ಎಲ್ಲರ ಗಮನ ಕೇಂದ್ರೀಕರಿಸಿದೆ.