ರಾಜ್ಯಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್: ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಲ್ಲು ತೂರಾಟ
ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ, ಕಚೇರಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬೆಂಗಳೂರಿನ ಕಾಲವ್ ಬೈರಸಂದ್ರದಲ್ಲಿ ನಡೆದಿದೆ,