ಅಖಂಡ ಶ್ರೀನಿವಾಸ್ ಮೂರ್ತಿ

ಮುಸ್ಲಿಂ ಮತಬ್ಯಾಂಕ್ ಮೇಲೆ JDS ಕಣ್ಣು: ಅಖಂಡ ಶ್ರೀನಿವಾಸ ಮೂರ್ತಿಗೆ HDK ಆಹ್ವಾನ; ಮಾತೃಪಕ್ಷಕ್ಕೆ ಮರಳುತ್ತಾರಾ ಪುಲಕೇಶಿನಗರದ ಪ್ರಭಾವಿ ನಾಯಕ..?
ರಾಜಕೀಯ

ಮುಸ್ಲಿಂ ಮತಬ್ಯಾಂಕ್ ಮೇಲೆ JDS ಕಣ್ಣು: ಅಖಂಡ ಶ್ರೀನಿವಾಸ ಮೂರ್ತಿಗೆ HDK ಆಹ್ವಾನ; ಮಾತೃಪಕ್ಷಕ್ಕೆ ಮರಳುತ್ತಾರಾ ಪುಲಕೇಶಿನಗರದ ಪ್ರಭಾವಿ ನಾಯಕ..?

2013ರಲ್ಲಿ ಜೆಡಿಎಸ್ ಮೂಲಕ ರಾಜಕೀಯ ಪ್ರವೇಶಿಸಿದ್ದ ಶ್ರೀನಿವಾಸ್ ಮೂರ್ತಿ, ನಂತರ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಪುಲಕೇಶಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜೆಡಿಎಸ್ ಅಭ್ಯರ್ಥಿ ಪ್ರಸನ್ನ ಕುಮಾರ್ ವಿರುದ್ಧ ಗೆಲುವು ಸಾಧಿಸಿದ್ದರು.

Akhanda Srinivas Murthy: 'ನನ್ನದಲ್ಲದ ತಪ್ಪಿಗೆ ಮನೆ ಸುಟ್ಟು ಹಾಕಿದ್ದರು'; ಬಿಜೆಪಿ ಸೇರ್ಪಡೆ ಬಳಿಕ ಅಖಂಡ ಶ್ರೀನಿವಾಸ ಮೂರ್ತಿ ಮಾತು!
ರಾಜಕೀಯ

Akhanda Srinivas Murthy: 'ನನ್ನದಲ್ಲದ ತಪ್ಪಿಗೆ ಮನೆ ಸುಟ್ಟು ಹಾಕಿದ್ದರು'; ಬಿಜೆಪಿ ಸೇರ್ಪಡೆ ಬಳಿಕ ಅಖಂಡ ಶ್ರೀನಿವಾಸ ಮೂರ್ತಿ ಮಾತು!

ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಪಕ್ಷಕ್ಕೆ ಬುಧವಾರ ಸೇರ್ಪಡೆಯಾಗಿದ್ದು, ನನ್ನದಲ್ಲದ ತಪ್ಪಿಗೆ ಮನೆ ಸುಟ್ಟು ಹಾಕಿದ್ದರು ಎಂದು ಹೇಳಿದ್ದಾರೆ.

ಸಂಪತ್ ರಾಜ್ ವಜಾಗೆ ಅಖಂಡ ಶ್ರೀನಿವಾಸ್ ಆಗ್ರಹ: ಆರೋಪಿಯಾದ ಮಾತ್ರಕ್ಕೆ ಶಿಸ್ತುಕ್ರಮ ಸಾಧ್ಯವಿಲ್ಲ ಎಂದ ಡಿಕೆಶಿ
ರಾಜ್ಯ

ಸಂಪತ್ ರಾಜ್ ವಜಾಗೆ ಅಖಂಡ ಶ್ರೀನಿವಾಸ್ ಆಗ್ರಹ: ಆರೋಪಿಯಾದ ಮಾತ್ರಕ್ಕೆ ಶಿಸ್ತುಕ್ರಮ ಸಾಧ್ಯವಿಲ್ಲ ಎಂದ ಡಿಕೆಶಿ

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇರುವುದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.