ರಾಜ್ಯಹುಟ್ಟಿ ಬೆಳೆದ ಮನೆ ಸುಟ್ಟು ಹಾಕಿದ್ದಕ್ಕೆ ಕಣ್ಣೀರಿಟ್ಟ ಅಖಂಡ ಶ್ರೀನಿವಾಸಮೂರ್ತಿ: ಸೂಕ್ತ ತನಿಖೆಗೆ ಆಗ್ರಹ
ತಾವು ಹುಟ್ಟಿಬೆಳೆದ ಮನೆಯನ್ನು ದುಷ್ಕರ್ಮಿಗಳು ಸುಟ್ಟುಹಾಕಿದ್ದಕ್ಕೆ ಕಣ್ಣೀರಿಟ್ಟಿರುವ ಪುಲಕೇಶಿನಗರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಸರ್ಕಾರ ಸಿಬಿಐ, ಸಿಐಡಿ ಯಾವುದಾದರೊಂದು ತನಿಖೆಯನ್ನು ಸೂಕ್ತವಾಗಿ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.