ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

ಮಂಡ್ಯದಲ್ಲಿ ಡಿಸೆಂಬರ್ ನಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಡಾ.ಮಹೇಶ್ ಜೋಷಿ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ್ ಜೋಷಿ ಅವರು ತಿಳಿಸಿದರು.

ಸಾಹಿತ್ಯ ಲೋಕದಲ್ಲೂ ರಾಜಕೀಯ ಅಸ್ಪೃಶ್ಯತೆ: ಪರ್ಯಾಯ 'ಜನ ಸಾಹಿತ್ಯ ಸಮ್ಮೇಳನ'ದಲ್ಲಿ ಚಿಂತಕ
ರಾಜಕೀಯ ಅಸ್ಪೃಶ್ಯತೆ ಸಾಹಿತ್ಯ ಲೋಕದಲ್ಲಿ ನುಸುಳಿದೆ. ಈ ಬೆಳವಣಿಗೆ ಅಪಾಯದ ಸೂಚನೆಯಾಗಿದೆ. ಅದರ ವಿರುದ್ಧದ ಎಲ್ಲ ಧ್ವನಿಗಳನ್ನು ಹತ್ತಿಕ್ಕಲು ಸರ್ಕಾರ ಯತ್ನಿಸುತ್ತಿದೆ ಎಂದು ಚಿಂತಕ ರಾಮಕೃಷ್ಣ ಜಿ. ಹೇಳಿದರು.

ಅಕ್ಷರ ಜಾತ್ರೆಗೆ ಸಿಂಗಾರಗೊಂಡ ಕಲಬುರಗಿ; ಬಿಸಿಲ ನಗರಿಗೆ ಆಗಮಿಸಿದ ಸಮ್ಮೇಳನಾಧ್ಯಕ್ಷ ಡಾ.ಎಚ್.ಎಸ್.ವೆಂಕಟೇಶಮೂರ್ತಿ
ಬಿಸಿಲ ನಗರಿ ಕಲಬುರಗಿಯಲ್ಲಿ ಫೆಬ್ರವರಿ 5 ರಿಂದ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಸಮ್ಮೇಳನದ ನೇತೃತ್ವದಲ್ಲಿ ಸಮ್ಮೇಳನಾಧ್ಯಕ್ಷ ಡಾ. ಎಚ್.ಎಸ್ ವೆಂಕಟೇಶಮೂರ್ತಿ ಮಂಗಳವಾರ ಕಲಬುರಗಿಗೆ ಆಗಮಿಸಿದರು.

ಸಾಹಿತ್ಯ ಸಮ್ಮೇಳನ: ಮಹಿಳೆಯರ ಪೂರ್ಣಕುಂಭ ಮೆರವಣಿಗೆ ನಂತರ ಇದೀಗ ಸೀರೆಯ ವಿವಾದ!
ಇತ್ತೀಚೆಗೆ ಧಾರವಾಡದಲ್ಲಿ ಮುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಗಳ ಪೂರ್ಣಕುಂಭ...

ಸಮಯಾವಕಾಶದ ಕೊರತೆ, ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ!
ಸಮಯಾವಕಾಶದ ಕೊರತೆಯಿಂದಾಗಿ ಡಿಸೆಂಬರ್ ನಲ್ಲಿ ನಡೆಯಬೇಕಿದ್ದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಬಂದಿದೆ.

ನ.24ರಿಂದ ಮೂರು ದಿನ ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ನ.24 ರಿಂದ 26ರವರೆಗೆ ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ

82 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬರಗೂರು ರಾಮಚಂದ್ರಪ್ಪ ಆಯ್ಕೆ
ಡಿಸೆಂಬರ್ 2 ರಿಂದ ಡಿ.4 ನೇ ತಾರಿಖೀನವರೆಗೆ ರಾಯಚೂರಿನಲ್ಲಿ ನಡೆಯುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ...

ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ರೈಲು ಬಿಡಿ: ಸ್ವಾಮೀಜಿ
ಶ್ರವಣಬೆಳಗೊಳದ ದಿಗಂಬರ ಜೈನ ಮಠದ ಮುಖ್ಯ ಸ್ವಾಮೀಜಿ ಚಾರುಕೀರ್ತಿ

